ಕನ್ನಡ ಬಿಗ್ ಬಾಸ್ ಕಳೆದ ಸೀಸನ್ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ಈಗ ಸುದೀಪ್ ಅವರು ಜಗದೀಶ್ ಪರ ನಿಂತಿದ್ದನ್ನು ಚೈತ್ರಾ ಕುಂದಾಪುರ ಅವರು ಖಂಡಿಸಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಇದಕ್ಕೆ ಕಾರಣ ಆಗಿದ್ದು ಆ ವಾರ ಪೂರ್ತಿ ನಡೆದ ಮಾತಿನ ಚಕಮಕಿ ಹಾಗೂ ಕೈ ಕೈ ಮಿಲಾಯಿಸಿಕೊಂಡು ಮಾಡಿದ ಜಗಳ. ಎಲ್ಲರೂ ಜಗದೀಶ್ನ ವಿರುದ್ಧ ಮಾತನಾಡಿದ್ದರಿಂದಲೇ ಅವರು ಪ್ರವೋಕ್ ಆದರು ಎಂಬ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತವಾಗಿದೆ. ಇದೇ ವಿಚಾರವನ್ನು ಸುದೀಪ್ ಅವರು ಮಾತನಾಡಿದ್ದಾರೆ. ಇದಕ್ಕೆ ಚೈತ್ರಾ ಕುಂದಾಪುರ ಖಂಡನೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…