ಜನ ಮನದ ನಾಡಿ ಮಿಡಿತ

Advertisement

ಹಾಸ್ಯ ಕಲಾವಿದ ಜಯರಾಮ ಆಚಾರ್ಯರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ..!

ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದ ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಪತ್ನಿ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು.

 

ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!