ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದ ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಪತ್ನಿ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…