ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದ್ದು, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಈ ಕ್ಷೇತ್ರದ 392 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.
ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದಾತ್ ಎಸ್. (ಎಸ್ಡಿಪಿಐ), ದಿನಕರ ಉಳ್ಳಾಲ (ಪಕ್ಷೇತರ) ಚುನಾವಣಾ ಕಣದಲ್ಲಿದ್ದಾರೆ. ಅ.24ರಂದು ನಗರದ ಸಂತ ಅಲೋಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…