ಜನ ಮನದ ನಾಡಿ ಮಿಡಿತ

Advertisement

ವಿಧಾನಪರಿಷತ್ ಉಪ ಚುನಾವಣೆ : ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ

ವಿಧಾನಪರಿಷತ್ ನ ಉಪಚುನಾವಣೆ ಹಿನ್ನಲೆಯಲ್ಲಿ ಅಳಿಕೆ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಉಸ್ತುವಾರಿಯಾಗಿರುವ ಅರುಣ್ ಪುತ್ತಿಲ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು.

ಅಳಿಕೆ , ವಿಟ್ಲ , ಕೇಪು, ಪುಣಚ ಹಾಗೂ ಕಬಕ ಗ್ರಾಮ ಪಂಚಾಯತ್ ನ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಮುಖಂಡರ ಹಾಗೂ ಗ್ರಾಮ ಪಂಚಾಯತ್‌ ಸದಸ್ಯರ ಜೊತೆ ಮಾತುಕತೆ ನಡೆಸಿದರು.ಪುತ್ತೂರು ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಬಿಜೆಪಿ ಮುಖಂಡರಾದ ಅಜಿತ್ ಮಾಣಿಲ , ಅಶೋಕ್ ಕುಮಾರ್ ಪುತ್ತಿಲ ಹಾಗೂ ಇತರ ಮುಖಂಡರು ಜೊತೆಗಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!