ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಪ್ಯೂಟರ್ ಟ್ಯಾಲಿ ತರಬೇತಿಯನ್ನು ಆಯೋಜನೆ

ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ  ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು, ದಿನಾಂಕ 05.11.24 ರಿಂದ 04.12.24ರ ವರೆಗೆ (30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ.

 

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ .ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/Z2xPLE1FigamcMBd9

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ
www.rudsetitraining.org
ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!