ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ಕಂಪ್ಯೂಟರ್ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು, ದಿನಾಂಕ 05.11.24 ರಿಂದ 04.12.24ರ ವರೆಗೆ (30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ.
ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ .ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/Z2xPLE1FigamcMBd9
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ
www.rudsetitraining.org
ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…