ಜನ ಮನದ ನಾಡಿ ಮಿಡಿತ

Advertisement

ಮೋರಿ ಕಾಮಗಾರಿಯಿಂದ ರಸ್ತೆಯಲ್ಲಿ ಅಪಾಯಕಾರಿ ಹೊಂಡ ಶಾಸಕರಿಗೆ ದೂರು- ಹೊಂಡ ಮುಚ್ಚುವ ಕಾಮಗಾರಿ ಆರಂಭ

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು , ಕಾಮಗಾರಿ ನಿರ್ಮಾಣದ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ಹೊಂಡ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ಸಾರ್ವಜನಿಕರು ಮನವಿ ಮಾಡಿದ್ದರೂ ಹೊಂಡ ಮುಚ್ಚಿರಲಿಲ್ಲ. ಈ ನಡುವೆ ವಾಹನಗಳು ಅಪಘಾತ ಉಂಟಾಗುವ ಸಂಭವ ಇರುವ ಕಾರಣ ಸಂಪ್ಯ ಬೂತ್ ಅಧ್ಯಕ್ಷರಾದ ಶಾಫಿ ಎಂಬವರು ಶಾಸಕರಿಗೆ ದೂರು ಸಲ್ಲಿಸಿದ್ದರು. ಶಾಸಕರ ಸೂಚನೆಯಂತೆ ರಸ್ತೆ ಮಧ್ಯೆ ಇದ್ದ ಅಪಾಯಕಾರಿ ಹೊಂಡವನ್ನು ಮುಚ್ಚಲು ಹೆದ್ದಾರಿ ಇಲಾಖೆ ಒಪ್ಪಿಕೊಂಡಿದ್ದು ಗುರುವಾರ ಬೆಳಿಗ್ಗೆ ಕೆಲಸವನ್ನು ಆರಂಭಿಸಿದ್ದಾರೆ. ಮೋರಿ ಕಾಮಗಾರಿಯನ್ನು ತುರ್ತಾಗಿ ಮುಗಿಸುವಂತೆಯೂ ಶಾಸಕರು ಸೂಚನೆಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!