ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ ಯುಗಪುರುಷದಲ್ಲಿ ಗೂಡುದೀಪ ಸ್ಪರ್ಧೆ

ಕಿನ್ನಿಗೋಳಿಯ ಯುಗಪುರುಷದ ನೇತೃತ್ವದಲ್ಲಿ ಕಿನ್ನಿಗೋಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.), ಭ್ರಾಮರೀ ಮಹಿಳಾ ಸಮಾಜ (ರಿ.) ಮೆನ್ನಬೆಟ್ಟು, ಲಯನ್ಸ್ ಹಾಗೂ ಲಿಯೋ ಕ್ಲಬ್, ರೋಟರಿ ಕ್ಲಬ್, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.), ಯಕ್ಷಲಹರಿ (ರಿ.), ವಿಜಯಾ ಕಲಾವಿದರು, ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಶನ್ ಕಿನ್ನಿಗೋಳಿ ವಲಯ, ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಸಿಯೇಶನ್ ಮೂಲ್ಕಿ ವಲಯ ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್‌ಸ್ಪಾಯರ್ ಸಂಸ್ಥೆಗಳ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಇದೇ ಅಕ್ಟೋಬರ್  31ರಂದು ಗುರುವಾರ ಸಾಯಂ. ಗಂಟೆ 3ಕ್ಕೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜರಗಲಿದೆ.

ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮಧ್ಯಾಹ್ನ ಗಂಟೆ 3ಕ್ಕೆ ಗೂಡುದೀಪ ಪ್ರದರ್ಶಿಸಬೇಕು. ಸಾಂಪ್ರದಾಯಿಕ ಹಾಗೂ ಆಧುನಿಕ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಅಂತೆಯೇ ಭಾಗವಹಿಸುವವರಿಗೆ ನಗದು ಹಾಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!