ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು-ಅಧಿಕೃತ ಘೋಷಣೆಗೆ ಕಾತರ…!

ವಿಧಾನಪರಿಷತ್‌‌ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1693 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆಗೆ ಅಕ್ಟೋಬರ್ 21ರಂದು ಮತದಾನ ನಡೆದಿತ್ತು. ಇದೀಗ ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯ ಹಂತ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ, ಎಸ್‌‌ಡಿಪಿಐ ಅಭ್ಯರ್ಥಿ ಅನ್ವರ್‌‌ ಸಾದತ್‌‌ ಬಜತ್ತೂರು, ಪಕ್ಷೇತರ ಅಭ್ಯರ್ಥಿ ದಿನಕರ್ ರವರ ವಿರುದ್ಧ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!