ವಿಧಾನಪರಿಷತ್‌ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1693 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆಗೆ ಅಕ್ಟೋಬರ್ 21ರಂದು ಮತದಾನ ನಡೆದಿತ್ತು. ಇದೀಗ ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯ ಹಂತ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು, ಪಕ್ಷೇತರ ಅಭ್ಯರ್ಥಿ ದಿನಕರ್ ರವರ ವಿರುದ್ಧ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…