ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹೃದಯ ಸಂಬಂಧಿಸಿದ ಕಾಯಿಲೆ- ಶಾಲಾ ವಿದ್ಯಾರ್ಥಿ ನಿಧನ

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಅಂಗಾರಗುಡ್ಡೆ ನಿವಾಸಿ ಲಕ್ಕಿ ಕುಮಾರ್ (13)ರವರು ಹೃದಯ ಸಂಬಂಧಿತ ಕಾಯಿಲೆ ಉಲ್ಬಣಿಸಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.


ಅವರು ಮುಲ್ಕಿ ಸಮೀಪದ ಮೇಡಲಿನ್ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದರು.ಮೃತ ವಿದ್ಯಾರ್ಥಿ ತಂದೆ ತಾಯಿ ಹಾಗೂ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ.
ಶಾಲೆಯಲ್ಲಿ ಮೃತ ಬಾಲಕನ ನಿಧನಕ್ಕೆ ಮೌನ ಪ್ರಾರ್ಥನೆ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!