ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ ಬ್ಲಾಕ್ ಕಾಂಗ್ರೇಸ್ ನೂತನ ಅದ್ಯಕ್ಷರಾಗಿ ಶುಭದರಾವ್ ಆಯ್ಕೆ

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಶುಭದರಾವ್ ಇವರನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅದ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಆದೇಶವನ್ನು ನೀಡಿದ್ದಾರೆ

ಈ ಹಿಂದೆ ಅದ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸದಾಶಿವ ದೇವಾಡಿಗ ರವರ ಅವಧಿಯು ಪೂರ್ಣಗೊಂಡ ಹಿನ್ನಲೆಯಲ್ಲಿ ನೂತನ ಅದ್ಯಕ್ಷರ ಆಯ್ಕೆ ನಡೆದಿದೆ.ಅದ್ಯಕ್ಷ ಸ್ಥಾನಕ್ಕೆ ಅಯ್ಕೆಯ ಬಗ್ಗೆ ಕೆ.ಪಿ.ಸಿ.ಸಿ‌ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿಯವರು ಸಮ್ಮುಖದಲ್ಲಿ ಪಕ್ಷದ ಮುಖಂಡರು ಹಾಗೂ ವಿವಿದ ಘಟಕದ ಪಧಾದಿಕಾರಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿತ್ತು.

ಶುಭದರಾವ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದು ಪ್ರಸ್ತುತ ಬ್ಲಾಕ್ ಕಾಂಗ್ರೇಸ್ ವಕ್ತಾರರಾಗಿ, ಹಾಗೂ ಕಾರ್ಕಳ ಪುರಸಭೆಯ ಸದಸ್ಯರಾಗಿ ಸತತ ಮೂರನೇ ಬಾರಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!