ಕಾರ್ಕಳ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಶುಭದರಾವ್ ಇವರನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅದ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಆದೇಶವನ್ನು ನೀಡಿದ್ದಾರೆ
ಈ ಹಿಂದೆ ಅದ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸದಾಶಿವ ದೇವಾಡಿಗ ರವರ ಅವಧಿಯು ಪೂರ್ಣಗೊಂಡ ಹಿನ್ನಲೆಯಲ್ಲಿ ನೂತನ ಅದ್ಯಕ್ಷರ ಆಯ್ಕೆ ನಡೆದಿದೆ.ಅದ್ಯಕ್ಷ ಸ್ಥಾನಕ್ಕೆ ಅಯ್ಕೆಯ ಬಗ್ಗೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿಯವರು ಸಮ್ಮುಖದಲ್ಲಿ ಪಕ್ಷದ ಮುಖಂಡರು ಹಾಗೂ ವಿವಿದ ಘಟಕದ ಪಧಾದಿಕಾರಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿತ್ತು.
ಶುಭದರಾವ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದು ಪ್ರಸ್ತುತ ಬ್ಲಾಕ್ ಕಾಂಗ್ರೇಸ್ ವಕ್ತಾರರಾಗಿ, ಹಾಗೂ ಕಾರ್ಕಳ ಪುರಸಭೆಯ ಸದಸ್ಯರಾಗಿ ಸತತ ಮೂರನೇ ಬಾರಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…