ನಿನ್ನೆ ದಿವಸ ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ.
ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ.ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯಾಗಿ ಮಾತನಾಡಿ ಸಮಾಜದಲ್ಲಿ ಶಾಂತಿ ಕೆದಡುವ ಪ್ರಯತ್ನವಿದು. ಹಿಂದೂ ಸಮಾಜಕ್ಕೆ ಪ್ರಾತಸ್ಮರಣಿಯರಾಗಿರುವ ಶ್ರೀಗಳಿಗೆ ಈ ರೀತಿಯ ಹೇಳಿಕೆ ನೀಡಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಮಾಡಿರುವ ಅವಮಾನ.
ಬಿ.ಕೆ ಹರಿಪ್ರಸಾದ್ ಸ್ವಾಮಿಜೀಯವರಲ್ಲಿ ಕ್ಷಮೆಯಾಚಿಸಬೇಕು ಇಲ್ಲದಿದ್ದಲ್ಲಿ ಮುಂದೆ ನಡೆಯುವ ಎಲ್ಲಾ ಬೆಳವಣಿಗೆಗಳಿಗೆ ಅವರೇ ಕಾರಣರಾಗುತ್ತಾರೆಂದು ಈ ಮೂಲಕ ತಿಳಿಸುತ್ತೇವೆ
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…