ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ; ಇಬ್ಬರ ಬಂಧನ, 4,41,700 ರೂ. ಮೌಲ್ಯದ ಮಾದಕ ವಸ್ತು ವಶ!

ಮಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಇಬ್ಬರನ್ನು ಮಂಗಳೂರಿನ ಪೊಲೀಸರು ಬಂದಿಸಿದ್ಧಾರೆ.
ಮಾದಕ ವಸ್ತು ಎಂಬಿಎಂಎಯನ್ನು ಮಾರಾಟ ಮಾಡಲು ಯತ್ನಿಸುತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ನಗರ ಹೊರವಲಯದ ಪಡು ಶೆಡ್ಡೆ ಗ್ರಾಮದ ಮೂಡು ಶೆಡ್ಡೆ ಬಳಿ ನಡೆದಿದೆ. ಆರೋಪಿತರನ್ನು ಶಾರುಕ್ (27) ಮತ್ತು ಜಗದೀಶ್ (45) ಎಂದು ಗುರುತಿಸಲಾಗಿದೆ. ಆರೋಪಿತರಿಂದ 4.5 ಗ್ರಾಂ ಎಂಬಿಎಂಎ, ಮೂರು ಮಾರಕ ಆಯುಧಗಳು,ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಲಾಗಿದೆ. ಇದರ ಮೌಲ್ಯ 4,41,700 ಎಂದು ಅಂದಾಜಿಸಲಾಗಿದೆ. ಇವರು ಮೂಡು ಶೆಡ್ಡಿಗೆ ಹೋಗುವ ದಾರಿಯಲ್ಲಿ ನಿಂತು ಎಂಡಿಎಂಎಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಾವೂರು ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಪರಿಶೀಲಿಸಿದಾಗ ಕಾರಿನಲ್ಲಿ ಮಾರಕಾಯುಧಗಳು ಕಂಡುಬಂದಿವೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!