ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋ ಅರಿಯಡ್ಕ ಗ್ರಾಪಂ ಗೆ ವಿನಾಯಕ ಅವರನ್ನು ಆಯ್ಕೆ ಮಾಡಲಾಗಿದೆ.
ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವರವರು ಈ ಆಯ್ಕೆಯನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು,ಅರಿಯಡ್ಕ ಗ್ರಾಪಂ ಸದಸ್ಯೆ ಜಯಂತಿ ಪಟ್ಟುಮೂಲೆ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್,ಜೋಕಿಂ ಡಿಸೋಜಾ, ಪ್ರಸಾದ್ ಕೌಶಲ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…