ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕೇರಳ ಪ್ರೊಫೆಸರ್ ಕೈಕತ್ತರಿಸಿದ ಪ್ರಕರಣ : ಆರು ಮಂದಿ ದೋಷಿ; ಎನ್ ಐಎ ಕೋರ್ಟ್ ತೀರ್ಪು

ತಿರುವನಂತಪುರಂ : ಕೇರಳದ ಪ್ರೊಫೆಸರ್ ಒಬ್ಬರ ಕೈ ಕತ್ತರಿಸಿದ್ದ 2010ರ ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಎನ್ ಐಎ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಲಾಗಿದೆ. ಪ್ರವಾದಿ ಮುಹಮ್ಮದರನ್ನು ಅವಮಾನಿಸಿದ್ದರೆಂದು ಪ್ರೊಫೆಸರ್ ಟಿ.ಜೆ. ಜೋಸೆಫ್ ರ ಕೈಕತ್ತರಿಸಿದ್ದ ಪ್ರಕರಣ ದ ತೀರ್ಪು ಇದೀಗ ಹೊರಬಿದ್ದಿದೆ.
ಕೇರಳದ ಪ್ರೊಫೆಸರ್ ಟಿ.ಜೆ. ಜೋಸೆಫ್ ಎಂಬವರ ಕೈಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಹಂತದ ವಿಚಾರಣೆಯ ಬಳಿಕ ಎನ್ ಐಎ ನ್ಯಾಯಾಧೀಶ ಅನಿಲ್ ಭಾಸ್ಕರ್ ಈ ತೀರ್ಪು ನೀಡಿದ್ದಾರೆ. ಪ್ರಶ್ನೆ ಪತ್ರಿಕೆಯೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಈ ದಾಳಿ ನಡೆಸಲಾಗಿತ್ತು. ಮೊದಲ ಹಂತದ ವಿಚಾರಣೆಯ 2015ರ ತೀರ್ಪಿನಲ್ಲಿ 13 ಮಂದಿಯನ್ನು ದೋಷಿಗಳನ್ನಾಗಿ ಗುರುತಿಸಲಾಗಿತ್ತು. ಇದೀಗ ಎರಡನೇ ಹಂತದ ವಿಚಾರಣೆಯ ತೀರ್ಪಿನಲ್ಲಿ ಆರು ಮಂದಿಯನ್ನು ದೋಷಿಗಳೆಂದು ಗುರುತಿಸಲಾಗಿದೆ. ಪ್ರೊಫೆಸರ್ ಕೈ ಕತ್ತರಿಸಿದ್ದ ಪ್ರಕರಣದ ಪ್ರಥಮ ಆರೋಪಿ ಸವಾದ್ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರೆಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!