ಉಡುಪಿ: ಬಹು ದಿನಗಳ ಬೇಡಿಕೆಯ ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ 10 ಕೋಟಿ ಅನುದಾನ ಮಂಜೂರಾಗಿದೆ.
ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ನೆರವೇರಿಸಿದರು.ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಿಯಾನಂದ ಹೆಗಡೆ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಸ್ತುವಾರಿಗಳಾದ ಉದಯ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗುತ್ತಿಗೆದಾರರಾದ ಕಿಶೋರ್ ಕುಮಾರ್ ಹಾಗೂ ಬೊಮ್ಮರಬೆಟ್ಟು, ಬೈರಂಪಳ್ಳಿ, ಪೆರ್ಡೂರು, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…