ಜನ ಮನದ ನಾಡಿ ಮಿಡಿತ

Advertisement

ಕುಡಿಯುವ ನೀರಿನ ಸಂಪರ್ಕವಾಗಿಲ್ಲ: ನೊಂದ ಮಹಿಳೆಯಿಂದ ಶಾಸಕ ಅಶೋಕ್ ರೈ ಗೆ ದೂರು

ಪುತ್ತೂರು: ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನ‌ಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿ‌ ಮಾಡುತ್ತಿದ್ದರೂ ಕುಡಿಯುವ ನೀರಿನ‌ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ.

ನಾವು ಪುಂಡಿಕಾಯಿಯಲ್ಲಿ‌ಮನೆ ಯಲ್ಲಿ‌ಕಳೆದ‌ 40 ,ವರ್ಷಗಳಿಂದ ವಾಸ ಮಾಡುತ್ತಿದ್ದೇವೆ, ನಮಗೆ ಕುಡಿಯುವ ನೀರಿಗೆ ಯಾವುದೇ ಆಧಾರವಿಲ್ಲ. ಬಾವಿಯೂ ಇಲ್ಲ. ಪಕ್ಕದ‌ಮನೆಯಿಂದ ಕುಡಿಯಲು‌ನೀರು ತರುತ್ತಿದ್ದೇನೆ,‌ಮಳೆಗಾಲದಲ್ಲಿ‌ಮಳೆಯ‌ನೀರನ್ನೇ ಕುಡಿಯುತ್ತಿದ್ದೇನೆ. ನಾನು ಮನೆಯಲ್ಲಿ ಏಕಾಂಗಿಯಾಗಿದ್ದು‌ಮನೆಗೆ ವಿದ್ಯುತ್ ಸಂಪರ್ಕವೂ ಇಲ್ಲ‌ಎಂದು ಶಾಸಕರಲ್ಲಿ‌ದೂರು‌ನೀಡಿದ್ದಾರೆ.

ನೀರಿನ‌ವ್ಯವಸ್ಥೆಗೆ ಶಾಸಕರ ಸೂಚನೆ
ಅಪ್ಪಿ ಅವರ‌ಮನೆಗೆ‌ ನೀರು‌ಮತ್ತು ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಗ್ರಾಪಂ ಗೆ ಸೂಚನೆ‌ನೀಡಿದ್ದಾರೆ.‌ ಪುಂಡಿಕಾಯಿ ಆರ್ಯಾಪು ಮತ್ತು ಒಳಮೊಗ್ರು ಗ್ರಾಮದ ಗಡಿಯಲ್ಲಿದ್ದು ಎರಡೂ ಗ್ರಾಪಂ ಪಿಡಿಒಗಳು ಈ ವಿಚಾರದಲ್ಲಿ‌ಮುತುವರ್ಜಿ‌ವಹಿಸಿ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದು,‌ವಿದ್ಯುತ್ ಸಂಪರ್ಕ ನೀಡುವಂತೆ ಮೆಸ್ಕಾಂಗೂ ಶಾಸಕರು‌ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!