ಪುತ್ತೂರು: ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿ ಮಾಡುತ್ತಿದ್ದರೂ ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ.
ನಾವು ಪುಂಡಿಕಾಯಿಯಲ್ಲಿಮನೆ ಯಲ್ಲಿಕಳೆದ 40 ,ವರ್ಷಗಳಿಂದ ವಾಸ ಮಾಡುತ್ತಿದ್ದೇವೆ, ನಮಗೆ ಕುಡಿಯುವ ನೀರಿಗೆ ಯಾವುದೇ ಆಧಾರವಿಲ್ಲ. ಬಾವಿಯೂ ಇಲ್ಲ. ಪಕ್ಕದಮನೆಯಿಂದ ಕುಡಿಯಲುನೀರು ತರುತ್ತಿದ್ದೇನೆ,ಮಳೆಗಾಲದಲ್ಲಿಮಳೆಯನೀರನ್ನೇ ಕುಡಿಯುತ್ತಿದ್ದೇನೆ. ನಾನು ಮನೆಯಲ್ಲಿ ಏಕಾಂಗಿಯಾಗಿದ್ದುಮನೆಗೆ ವಿದ್ಯುತ್ ಸಂಪರ್ಕವೂ ಇಲ್ಲಎಂದು ಶಾಸಕರಲ್ಲಿದೂರುನೀಡಿದ್ದಾರೆ.
ನೀರಿನವ್ಯವಸ್ಥೆಗೆ ಶಾಸಕರ ಸೂಚನೆ
ಅಪ್ಪಿ ಅವರಮನೆಗೆ ನೀರುಮತ್ತು ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಗ್ರಾಪಂ ಗೆ ಸೂಚನೆನೀಡಿದ್ದಾರೆ. ಪುಂಡಿಕಾಯಿ ಆರ್ಯಾಪು ಮತ್ತು ಒಳಮೊಗ್ರು ಗ್ರಾಮದ ಗಡಿಯಲ್ಲಿದ್ದು ಎರಡೂ ಗ್ರಾಪಂ ಪಿಡಿಒಗಳು ಈ ವಿಚಾರದಲ್ಲಿಮುತುವರ್ಜಿವಹಿಸಿ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದು,ವಿದ್ಯುತ್ ಸಂಪರ್ಕ ನೀಡುವಂತೆ ಮೆಸ್ಕಾಂಗೂ ಶಾಸಕರುಸೂಚನೆ ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…