ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗೃಹಲಕ್ಷ್ಮಿ ಹಣದಲ್ಲಿ ಕವಾಟು ಖರೀದಿಸಿದ ಕೂಲಿ ಕಾರ್ಮಿಕ ಮಹಿಳೆ

ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.

ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ ಕೆಲಸ ಮಾಡುತ್ತಾರೆ. ಹಾವೇರಿ ಮೂಲದ ಕೆಲಸದಾಳು ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಗ್ರಹಲಕ್ಷ್ಮಿ. ಈಕೆಯ ರೇಶನ್ ಕಾರ್ಡು ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು. ರೇಶನ್ ಕಾರ್ಡು ತಿದ್ದುಪಡಿ ಮಾಡಿ, ನಂತರ ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಹೋಟೆಲ್ ಮಾಲೀಕರು ನೆರವಾಗಿದ್ದರು . ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ .ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಥ್ಯಾಂಕ್ಸ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!