ಜನ ಮನದ ನಾಡಿ ಮಿಡಿತ

Advertisement

ಶಿಗ್ಗಾವಿ ಉಪಚುನಾವಣೆ: ಪಕ್ಷದ ಮುಖಂಡರ ಜೊತೆ ಶಾಸಕ ಮಂಜುನಾಥ್ ಭಂಡಾರಿ ಚರ್ಚೆ

ಮಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಭೇಟಿ ನೀಡಿ ಚುನಾವಣೆಯ ರೂಪುರೇಷೆಗಳ ಬಗ್ಗೆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದರು.


ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಶಾಸಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, CADA ಅಧ್ಯಕ್ಷ ಅಂಶುಮಂತ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಶಶಾಂಕ್ ಹಾಗೂ ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!