ಮುಲ್ಕಿ: ಸುಮಾರು 400 ವರ್ಷಗಳ ಇತಿಹಾಸವಿರುವ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಜಿ ರವರ ಕಾರುತಡೆದು ದುಷ್ಕರ್ಮಿಗಳಿಂದ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ ನೀಡಿದರು
ಇದೇ ಸಂದರ್ಭದಲ್ಲಿ ಮಠದ ಸ್ವಾಮೀಜಿಯವರು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಲಕ್ಷ್ಮಿ ನಾರಾಯಣ ಆಸ್ರಣ್ಣ ಘಟನೆಯ ಕೃತ್ಯವನ್ನು ಖಂಡಿಸಿ, ಶಾಂತಿಸುವ ಸುವ್ಯವಸ್ಥೆ ಕಾಪಾಡುವಲ್ಲಿ ಭಕ್ತರು ನಿಮ್ಮಜೊತೆಗೆ ಇದ್ದಾರೆ ಎಂದು ಧೈರ್ಯ ತುಂಬಿದರು. ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುನಾಭಿರಾಮ ಉಡುಪ, ಪತ್ರಕರ್ತ ಪುನೀತ್ ಕೃಷ್ಣ ಮುಲ್ಕಿ,ಸುಂದರ ಪುನರೂರು ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…