ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾಗಲಿರುವ ಪಿಲಿಪಂಜ ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತಪದ್ಮನಾಭ ಅಸ್ರಣ್ಣನವರ ಆಶಿರ್ವಚನದ ಮೂಲಕ ನಡೆಯಿತು.
ತುಳುರಂಗಭೂಮಿ ಹಾಗೂ ಚಲನಚಿತ್ರದ ನಿರ್ದೇಶಕ, ನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕ್ಯಾಮೆರಾ ಚಾಲನೆ ಮಾಡಿದರು. ಉಮಾನಾಥ ಪೂಜಾರಿ ಚಿತ್ರಕ್ಕೆ ಕ್ಲಾಪ್ ಮಾಡಿದರು.
ಚಿತ್ರದ ನಿರ್ಮಾಪಕ ಪ್ರತೀಕ್ ಪೂಜಾರಿ, ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಸರ್ ರಮೇಶ್ ರೈ ಕುಕ್ಕುವಳ್ಳಿ, ಧರ್ಮದೈವ ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ಶ್ರೀಮತಿ ಶರ್ಮಿಳಾ ಉಮಾನಾಥ್, ಶ್ರೀಮತಿ ಬಿಂದಿಯಾ ಪ್ರತೀಕ್, ನೃತ್ಯ ನಿರ್ದೇಶಕ ರಾಜೇಶ್ ಕಣ್ಣೂರು, ಛಾಯಾಗ್ರಾಹಕ ಉದಯ್ ಬಳ್ಳಾಲ್, ಸಹ ನಿರ್ದೇಶಕ ಅಕ್ಷತ್ ವಿಟ್ಲ, ಸಜೇಶ್ ಪೂಜಾರಿ, ಸಂಭಾಷಣೆಕಾರ ಸುರೇಶ್ ವಿಟ್ಲ, ಕಲಾವಿದರಾದ ಪ್ರಕಾಶ್ ಶೆಟ್ಟಿ ಧರ್ಮನಗರ, ನಾಯಕಿ ನಟಿ ದಿಶಾ ರಾಣಿ, ವಿಜಯಹರಿ ರೈ ಕುರಿಯ, ಭಾಸ್ಕರ್ ಮಣಿಪಾಲ, ಸಾಹಸ ನಿರ್ದೇಶಕ ಸುರೇಶ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು..
ಸಿನೆಮಾಕ್ಕೆ ಮಂಗಳೂರಿನ ಸುತ್ತ ಮುತ್ತ ಚಿತ್ರೀಕರಣ ನಡೆಯಲಿದೆ
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರ್, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರಕ್ಷಣ್ ಮಾಡೂರು, ರೂಪಶ್ರೀ ವರ್ಕಾಡಿ, ರಾಧಿಕ, ಜಯಶೀಲ ಮಂಗಳೂರು, ದಯಾನಂದ ರೈ ಬೆಟ್ಟಂಪಾಡಿ, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ ಮೊದಲಾದವರು ಬಣ್ಣ ಹಚ್ಚಲಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…