ಮುಲ್ಕಿ:ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವ್ಯಕ್ತಿಯನ್ನು ಸುಧಾಕರ (39 ಎಂದು ಗುರುತಿಸಲಾಗಿದೆ. ಮೃತ ಸುಧಾಕರನ ತಾಯಿ ಕಳೆದ ತಿಂಗಳ ಹಿಂದೆ ಮೃತಪಟ್ಟಿದ್ದು, ಮಾನಸಿಕ ಖಿನ್ನತೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ ಮೃತನ ತಮ್ಮ ಪ್ರಕಾಶ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…