ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು.
ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು ಪಣಪಿಲ ಕಂಬಳ ಸಮಿತಿ ಅಧ್ಯಕ್ಷ
ಯವರಾಜ್ ಜೈನ್, ದರೆಗುಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, , ಮುರಳೀಕೃಷ್ಣ ಭಟ್, ಪಿದಮಲೆ, ಮಾಂಟ್ರಾಡಿ, ಪ್ರಮೋದ್ ಕುಮಾರ್ ಆರಿಗ, ಮಜಲೋಡಿಗುತ್ತು,
ಸಂತ ವಿಕ್ಟರ್ ಚರ್ಚ್ ನೆಲ್ಲಿಕಾರು ಇದರ ಧರ್ಮಗುರು ರೆ.ಫಾ। ಮೆಲ್ವಿನ್ ಡಿಸೋಜ, ಮೂಡುಬಿದಿರೆ ಪುರಸಭಾ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್ ಶುಭಹರಿಸಿದರು.
ಪಣಪಿಲ ಕಂಬಳ ಸಮಿತಿಯ ಅಧ್ಯಕ್ಷ ಯುವರಾಜ್ ಜೈನ್ ನಂದೊಟ್ಟು,ಕಾರ್ಯಧ್ಯಕ್ಷ ಸುಭಾಶ್ಚಂದ್ರ ಚೌಟ, ದರೆಗುಡ್ಡೆ ಪ್ರಧಾನ ಕಾರ್ಯದರ್ಶಿ ಕೆ. ಅಶ್ವಥ್ ಪಣಪಿಲ ಜೊತೆ ಕಾರ್ಯದರ್ಶಿ ಯೋಗೀಶ್ ನಂದೊಟ್ಟು,
ದೀಕ್ಷಿತ್ ಪಣಪಿಲ, ಕೋಶಾಧಿಕಾರಿ ಜಯಶ್ಚಂದ್ರ ಎನ್., ಉಪಾಧ್ಯಕ್ಷರಾದ ಮುನಿರಾಜ್ ಹೆಗ್ಡೆ, ರಮಾನಾಥ ಸಾಲ್ಯಾನ್ ರವಿ ಪೂಜಾರಿ, ಪ್ರವೀಣ್ ಕೋಟ್ಯಾನ್ ಹಾಗೂ ಪದಾಧಿಕಾರಿಗಳು,ಜಿಲ್ಲಾ ತೀರ್ಪುಗಾರರ ಸಮಿತಿಯ ಸಂಚಾಲಕ ವಿಜಯ ಕುಮಾರ್ ಕಂಗಿನ ಮನೆ, ಇಟಲ ಸೋಮನಾಥೇಶ್ವರ ದೇವಸ್ಥಾನದ ಕಾರ್ಯಧ್ಯಕ್ಷ ಸುಕೇಶ್ ಶೆಟ್ಟಿ, ಕಲ್ಲೇರಿ ಉಮಲತ್ತಡೆ. ಗರಡಿಯ ಅಧ್ಯಕ್ಷ ಪ್ರವೀಣ್ ಭಟ್ ಕಾನಂಗಿ, ವಕೀಲ ಮಯೂರಕೀರ್ತಿ, ಅಳಿಯೂರು, ಮೂಡುಬಿದಿರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ನವೋದಯ ಅಳಿಯೂರು ರುಕ್ಕಯ್ಯ ಪೂಜಾರಿ ಭಾಗವಹಿಸಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…