ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಾರ್ಕಳ: ಓಮ್ನಿ -ಕಾರು ಮಧ್ಯೆ ಭೀಕರ ಅಪಘಾತ; ಚಾಲಕನಿಗೆ ಗಂಭೀರ ಗಾಯ

ಉಡುಪಿ: ಓಮ್ನಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗೋಮಟೇಶ್ವರ ಬೆಟ್ಟ ಬಳಿ ಇಂದು ಈ ದುರ್ಘಟನೆ ನಡೆದಿದೆ.


ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಓಮ್ನಿ ಮತ್ತು ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ಮಧ್ಯೆ ಡಿಕ್ಕಿಯಾಗಿದೆ. ಇದರ ಪರಿಣಾಮ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಡೆ ಲಾಕ್‌ ಆಗಿದ್ದ ಕಾರಣ ಗಾಯಾಳು ಚಾಲಕ ಹೊರಬರಲು ಸಾಧ್ಯವಾಗಿಲ್ಲ. ತಕ್ಷಣವೇ ಸ್ಥಳೀಯರು ಜಮಾಯಿಸಿದ್ದು ಕಾರ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಓಮ್ನಿ ಡೋರ್‌ ಓಪನ್‌ ಮಾಡಲು ಸಾಧ್ಯವಾಗದೆ ಇದ್ದಾಗ ಕಾರ್ಕಳ ಅಗ್ನಿಶಾಮಕದವರನ್ನು ಕರೆಯಿಸಿ ಬೋಲ್ಟ್‌ ಕಟರ್‌ ಮೂಲಕ ಡೋರ್‌ ಓಪನ್‌ ಮಾಡಿ, ಬಳಿಕ ಗಾಯಾಳುವನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.


ಗಾಯಾಳುವನ್ನು ಮೂಡುಬಿದಿರೆಯ ಒಂಟಿಕಟ್ಟೆ ನಿವಾಸಿ ಸಂದೇಶ್‌ (35) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!