ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ಉಪಚುನಾವಣೆ-ಬಿಜೆಪಿ ಬೆಂಬಲಿತ ಹರೀಶ್ ಎ.ಕೆ ಮಾಡೂರು ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ ಎಸ್.ಟಿ.ಮೋರ್ಛದ ಅಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಸದಸ್ಯತಾ ಅಭಿಯಾನದ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಗ್ರಾಮಾಂತರ ಮಂಡಲದ ಕೋಶಾಧಿಕಾರಿ ನಹುಷ ಭಟ್, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ರಾದ ಯತೀಂದ್ರ ಕೊಚ್ಚಿ ಮತ್ತು ಚಿತ್ರಾ ಪ್ರಸಾದ್ ರೈ ಅಂಕೊತ್ತಿಮಾರು, ತಾಲೂಕು ಎಸ್.ಸಿ ಮೋರ್ಚಾದ ಅಧ್ಯಕ್ಷ ರೋಹಿತ್ ಕಾವು, ನೆಟ್ಟಣಿಗೆ ಮೂಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ,ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್‌ ಮಣಿಯಾಣಿ ಕುತ್ಯಾಡಿ, ಉಪಾಧ್ಯಕ್ಷೆ ಮೀನಾಕ್ಷಿ ಪಾಪೆಮಜಲು, ಸದಸ್ಯರಾದ ಲೋಕೇಶ್ ಚಾಕೋಟೆ, ಹರೀಶ್ ರೈ ಜಾರತ್ತಾರು, ರಾಜೇಶ್ ಮಣಿಯಾಣಿ ತ್ಯಾಗ ರಾಜೆ, ನಾರಾಯಣ ನಾಯ್ಕ ಚಾಕೋಟೆ,ಸೌಮ್ಯ ಬಾಲಸುಬ್ರಹ್ಮಣ್ಯ, ಭಾರತಿ ವಸಂತ್ ಕೌಡಿಚ್ಚಾರು, ಅನಿತಾ ಆಚಾರಿ ಮೂಲೆ, ರೇಣುಕಾ ಸತೀಶ್ ಕರ್ಕೆರ, ಮತ್ತು ಉಷಾ ರೇಖಾ ರೈ ಕೊಳ್ಳಾಜೆ, ಮಾಡ್ನರು ಶಕ್ತಿ ಕೇಂದ್ರದ ಅಧ್ಯಕ್ಷ ನಾರಾಯಣ ಆಚಾರ್ಯ ಕಾವು, ಅರಿಯಡ್ಕ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಸಚಿನ್ ಪಾಪೆ ಮಜಲು, ವಿಶ್ವನಾಥ ಕುಲಾಲ್ ಪುತ್ತೂರು, ಜಿಲ್ಲಾ ಪ್ರ.ಶಿಕ್ಷಣ ಪ್ರಕೋಷ್ಠದ ಸದಸ್ಯ ತಿಲಕ್ ರೈ ಕುತ್ಯಾಡಿ, ಪ್ರಜ್ವಲ್ ಕೆರೆ ಮಾರು, ಗಣೇಶ್ ಪೂವಂದೂರು, ಉಮೇಶ್ ಮಾಡೂರು ಮತ್ತೀತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!