ಜನ ಮನದ ನಾಡಿ ಮಿಡಿತ

Advertisement

ಕೆದಂಬಾಡಿ ಗ್ರಾ.ಪಂ ಉಪಚುನಾವಣೆ: ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ರಫೀಕ್ ನಂಜೆ ನಾಮಪತ್ರ ಸಲ್ಲಿಕೆ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ೪ನೇ ವಾರ್ಡ್‌ನ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನ.೨೩ ರಂದು ನಡೆಯಲಿದ್ದು ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಅಬ್ದುಲ್ ರಫೀಕ್ ನಂಜೆ ನ.11ರಂದು ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಹಾಶಿರ್ ಹಾಜಿ ನಂಜೆ, ತಾಜುದ್ದೀನ್ ತಿಂಗಳಾಡಿ, ಅಲ್ತಾಫ್ ಟಿ, ನಾರಾಯಣ, ಲತೀಫ್, ಜುನೈದ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!