ಜನ ಮನದ ನಾಡಿ ಮಿಡಿತ

Advertisement

ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -ಸೂರಂಬೈಲು ಶಾಲೆಯ ಮೂರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ಬೆಟ್ಟಂಪಾಡಿಯಲ್ಲಿ ನಡೆದ ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -2024 ರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೂರಂಬೈಲು ಇಲ್ಲಿಯ ಮೂವರು ವಿದ್ಯಾರ್ಥಿಗಳಾದ ಜಿತೇಶ್ ಮಿಮಿಕ್ರಿ ಯಲ್ಲಿ ಪ್ರಥಮ, ದಿವಸ್ ಚಂದ್ ಹಿರಿಯರ ವಿಭಾಗದ ಪ್ರಬಂಧ ಸ್ಪರ್ಧೆ ಯಲ್ಲಿ ಪ್ರಥಮ ಹಾಗೂ ಕಿರಿಯರ ವಿಭಾಗದ ಆಶುಭಾಷಣ ಸ್ಪರ್ಧೆ ಯಲ್ಲಿ ಸಾಕೇತರಾಮ ಪ್ರಥಮ ಸ್ಥಾನದೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

 

ಇನ್ನು ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಲಿಯಾಶ್ರೀ ದ್ವಿತೀಯ, ಹಿರಿಯ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಚಿಂತನ್ ದ್ವಿತೀಯ, ಚಿತ್ರಕಲೆಯಲ್ಲಿ ಯಶಸ್ವಿನಿ ಟಿ ದ್ವಿತೀಯ, ಕ್ಲೇ ಮಾಡೆಲಿಂಗ್ ನಲ್ಲಿ ದೀಕ್ಷಿತ್ ದ್ವಿತೀಯ ಮತ್ತು ಅಭಿನಯ ಗೀತೆಯಲ್ಲಿ ವೃಂದ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!