ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಂಟ್ವಾಳ:ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಕಾರ್ಮಿಕ..!!

ಬಂಟ್ವಾಳ: ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ.


ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(೪೫) ಮೃತಪಟ್ಟ ಕಾರ್ಮಿಕ. ಅವರು ನ. ೧೩ರಂದು ಬೋಳಂಗಡಿ ಪದ್ಮನಾಭ ಪ್ರಭು ಅವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ‌ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ಸ್ವಪ್ನ ವಿ.ಎಂ.ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!