ಬಂಟ್ವಾಳ: ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ.
ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(೪೫) ಮೃತಪಟ್ಟ ಕಾರ್ಮಿಕ. ಅವರು ನ. ೧೩ರಂದು ಬೋಳಂಗಡಿ ಪದ್ಮನಾಭ ಪ್ರಭು ಅವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ಸ್ವಪ್ನ ವಿ.ಎಂ.ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…