ಕೆಪಿಟಿ ಹತ್ತಿರ ಬಿಳಿ ಬಣ್ಣದ ಕಾರು ಧಗಧಗನೇ ಹೊತ್ತಿ ಉರಿದಿದೆ. ಬ್ಯಾಟ್ರಿ ಶಾರ್ಟ್ ಆದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಅವಘಡದಿಂದಾಗಿ ಕೆಲಹೊತ್ತು ಭಯದ ವಾತಾವರಣ ಸೃಷ್ಠಿಯಾಗಿತ್ತು. ಇನ್ನು ಕಾರು ಚಾಲಕ ಅಪಾಯಾದಿಂದ ಪಾರಾಗಿದ್ದಾನೆ, ಈ ಘಟನೆಗೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ.




