ಜನ ಮನದ ನಾಡಿ ಮಿಡಿತ

Advertisement

ಪಡೀಲ್ ,ಪಣಂಬೂರು ಪಂಪ್ ಹೌಸ್‌ಗೆ ಮೇಯರ್ ದಿಢೀರ್ ಭೇಟಿ..!

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಮಂಗಳವಾರ ರಾತ್ರಿ 12.30ರ ಸುಮಾರಿಗೆ ಪಂಪ್ ಹೌಸ್ ಗಳಿಗೆ ದಿಢೀರ್ ಭೇಟಿ ನೀಡಿದರು.ಪಡೀಲ್ ಹಾಗೂ ಪಣಂಬೂರು ಪಂಪ್ ಹೌಸ್ ಗಳಲ್ಲಿ ಇರುವ ದಾಖಲೆ ಪರಿಶೀಲಿಸಿ ದರು.

ಅಲ್ಲಿನ ರೆಕಾರ್ಡ್ ಗಳನ್ನು‌ ಸರಿಯಾಗಿ ನಿರ್ವಹಣೆ ಮಾಡುವ ಬಗ್ಗೆ ಗಮನಿಸಿದರು.ಸೌಲಭ್ಯ, ಹಾಗೂ ನೀರು ಪೂರೈಕೆಯ ಸೌಲಭ್ಯ,ನೀರು ಶುದ್ದೀಕರಣದ ಘಟಕ ಪರಿಶೀಲಿಸಿದರು. ಪಂಪ್ ಗಳು ಸುಸ್ಥಿಯಲ್ಲಿ ಇಟ್ಟುಕೊಳ್ಳುವ ಮೂಲಕ ನೀರು ಪೂರೈಕೆಗೆ ತೊಂದರೆಯಾಗದಂತೆ ಗಮನಿಸುತ್ತಿರಬೇಕು.ಯಾವುದೇ ಸಮಸ್ಯೆ ಎದುರಾದರೂ ಗಮನಕ್ಕೆ ತನ್ನಿ ಎಂದು ಸಿಬ್ಬಂದಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!