ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಮಂಗಳವಾರ ರಾತ್ರಿ 12.30ರ ಸುಮಾರಿಗೆ ಪಂಪ್ ಹೌಸ್ ಗಳಿಗೆ ದಿಢೀರ್ ಭೇಟಿ ನೀಡಿದರು.ಪಡೀಲ್ ಹಾಗೂ ಪಣಂಬೂರು ಪಂಪ್ ಹೌಸ್ ಗಳಲ್ಲಿ ಇರುವ ದಾಖಲೆ ಪರಿಶೀಲಿಸಿ ದರು.
ಅಲ್ಲಿನ ರೆಕಾರ್ಡ್ ಗಳನ್ನು ಸರಿಯಾಗಿ ನಿರ್ವಹಣೆ ಮಾಡುವ ಬಗ್ಗೆ ಗಮನಿಸಿದರು.ಸೌಲಭ್ಯ, ಹಾಗೂ ನೀರು ಪೂರೈಕೆಯ ಸೌಲಭ್ಯ,ನೀರು ಶುದ್ದೀಕರಣದ ಘಟಕ ಪರಿಶೀಲಿಸಿದರು. ಪಂಪ್ ಗಳು ಸುಸ್ಥಿಯಲ್ಲಿ ಇಟ್ಟುಕೊಳ್ಳುವ ಮೂಲಕ ನೀರು ಪೂರೈಕೆಗೆ ತೊಂದರೆಯಾಗದಂತೆ ಗಮನಿಸುತ್ತಿರಬೇಕು.ಯಾವುದೇ ಸಮಸ್ಯೆ ಎದುರಾದರೂ ಗಮನಕ್ಕೆ ತನ್ನಿ ಎಂದು ಸಿಬ್ಬಂದಿಗಳಿಗೆ ಸೂಚಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…