ಪುತ್ತೂರು: ಸುಮಾರು ಒಂದೂವರೆ ವರ್ಷದಿಂದ ಪುತ್ತೂರು ಎಸಿ ಆಗಿ ಗಿರೀಶ್ ನಂದನ್ ಕಾರ್ಯನಿರ್ವಹಿಸುತಿದ್ದರು. ಇವರು ಪುತ್ತೂರು ಸಹಾಯಕ ಆಯುಕ್ತರಾಗಿದ್ದು, ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ ಗಿರೀಶ್ ನಂದನ್ ಅವರ ವರ್ಗಾವಣೆ ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ಪ್ರಾಧಿಕಾರ ಅವಧಿಪೂರ್ಣ ವರ್ಗಾವಣೆ ಎಂಬ ನೆಲೆಯಲ್ಲಿ ತಡೆ ನೀಡಿರುವುದಾಗಿ ತಿಳಿದುಬಂದಿದೆ. ಗಿರೀಶ್ ಅವರ ವರ್ಗಾವಣೆಯ ಬಳಿಕ ಮಂಗಳೂರು ಕೆಎಐಡಿಬಿಯಲ್ಲಿ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್ಚಂದ್ರ ಅವರು ಬಂದು ಅಧಿಕಾರ ವಹಿಸಿಕೊಂಡಿದ್ದಾರೆ. ಇದೀಗ ಕೆಎಟಿಯಿಂದ ವರ್ಗಾವಣೆ ಆದೇಶಕ್ಕೆ ತಡೆ ದೊರೆತಿರುವುದರಿಂದ ಮುಂದಿನ ಬೆಳವಣಿಗೆಗಳನ್ನು ಕಾದುನೋಡಬೇಕಾಗಿದೆ. ಅಡ್ವಕೇಟ್ ವಿಶ್ಲೇಶ್ವರ ಯು. ಮತ್ತು ಶ್ರೀನಿವಾಸ ಎಂ.ಎ. ಇವರ ಪರವಾಗಿ ವಾದಿಸಿದ್ದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…