ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಶಾಲಾ ಮಕ್ಕಳಿಗೆ ಮಕ್ಕಳಿಗೆ ಜಲ ಸಂರಕ್ಷಣೆ ಮತ್ತು ನೈರ್ಮಲ್ಯ ಬಗ್ಗೆ ಜಾಗೃತಿ

ಹುಣಸೂರು: ಜಿಲ್ಲಾ ಪಂಚಾಯಿತಿ ಮೈಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು, ಉಪ ವಿಭಾಗ ಕೆಆರ್ ನಗರ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮಕ್ಕಳಿಗೆ ಜಲ ಸಂರಕ್ಷಣೆ ಜಾಗೃತಿ ಮತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.

 


ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ ಚೇತನ್ ಕುಮಾರ್ ರವರು ಮುಂದಿನ ಪೀಳಿಗೆಗೆ ಶುದ್ಧ ಸುರಕ್ಷಿತ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಎಲ್ಲರ ಮೇಲಿದೆ ಆದ್ದರಿಂದ ನಾವುಗಳು ನಮ್ಮ ಮನೆಗಳಲ್ಲಿ ನೀರನ್ನು ಅತಿ ಹೆಚ್ಚು ಪೋಲು ಮಾಡಬಾರದು ಹಾಗೂ ನೀರಿನ ಮೂಲಗಳ ಸುತ್ತ ತಿಪ್ಪೆ ಗುಂಡಿಗಳನ್ನು ಹಾಕಬಾರದು ಇದರ ಬಗ್ಗೆ ನಿಮ್ಮ ಪೋಷಕರಿಗೆ ನೀವುಗಳು ಮನವರಿಕೆ ಮಾಡಿಕೊಡಬೇಕು, ನೀವುಗಳು ಶಾಲಾ ಹಂತದಲ್ಲೇ ನೀರಿನ ಸಂರಕ್ಷಣೆ, ವೈಯಕ್ತಿಕ ಸ್ವಚ್ಛತೆ, ಹಾಗೂ ಪರಿಸರ ಸಂರಕ್ಷಣೆಯ ಕಡೆ ಹೆಚ್ಚು ಗಮನಹರಿಸಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಕಂಕಣ ಬುದ್ಧರಾಗಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಿಪ್ಪೂರು ಗ್ರಾಮ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಮಂಗಳ, ತಾಂತ್ರಿಕ ಸಮಾಲೋಚಕರಾದ ಯಶವಂತ್, ISA ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ, ಶಾಲ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಜಾತ, SDMC ಅಧ್ಯಕ್ಷರಾದ ಕೃಷ್ಣೇಗೌಡ , ತಾಲ್ಲೂಕು ಸಂಯೋಜಕರಾದ ಸುನಿಲ್ ಕುಮಾರ್ ಹಾಗೂ ಭಗೀರಥ ಸಂಸ್ಥೆಯ ನಾಗೇಶ್ ಹಾಜರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!