ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಅಂಬಾಗಿಲು- ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ವಾಹನ ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ.
ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿದ್ದು, ಪೆರಂಪಳ್ಳಿಗೆ ತೆರಳುವ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…