ಮೂಡುಬಿದಿರೆ : ಇಲ್ಲಿನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತಾನು ವಾಸ್ತವ್ಯವಿದ್ದ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹೊಸೂರು ಮೂಲದ ರವಿಕುಮಾರ್ ಎಂಬವರ ಮಗ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಶಶಾಂಕ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಆತ್ಮಹತ್ಯೆಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದನೆನ್ನಲಾಗಿದೆ.
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…