ಉಡುಪಿ: ಬಾಲಾಜಿ ಬಾರ್ ಮತ್ತು ನವೀನ್ ಬಾರ್ ಇದರ ಮಾಲೀಕ ರಘುನಾಥ ಎಂ ಸಾಲಿಯಾನ್ ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಬೊಳ್ಜೆ ಬ್ರಹ್ಮ ಬೈದ್ರಕಳ ಗರಡಿ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ಕೇದಾರ್ ಬ್ರಹ್ಮಲಿಂಗೇಶ್ವರ ಕಲಾಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಇಬ್ಬರು ಪುತ್ರರು, ನಾಲ್ಕು ಪುತ್ರಿಯಂದಿರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…