ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾ.ಪಂ.ಗಳಲ್ಲಿ ತೆರವಾದ 11 ಸ್ಥಾನಗಳಿಗೆ ನ. 23ರಂದು ಬಿರುಸಿನ ಮತದಾನ ನಡೆಯುತ್ತಿದೆ.
ವಿವಿಧ ಕಾರಣಗಳಿಗೆ ತೆರವಾದ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಅತ್ಯಂತ ಶಾಂತಿಯುತವಾಗಿ ನಡೆಯುತ್ತಿದೆ.
ಶಾಂತಿಯುತ ಮತದಾನದ ದೃಷ್ಟಿಯಿಂದ ಮತದಾನ ನಡೆಯುವ ಬೂತ್ ಗಳ ಸುತ್ತ ಹೆಚ್ಚುವರಿ ಪೋಲೀಸ್ ತಂಡ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಲ್ ಪೋಲೀಸ್ ಇನ್ಸ್ ಪೆಕ್ಟರ್ ಸಹಿತ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಪೋಲೀಸ್ ಅಧಿಕಾರಿಗಳು ರೌಂಡ್ಸ್ ನಲ್ಲಿ ತೊಡಗಿಸಿಕೊಂಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…