ಉಡುಪಿ: ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ.
ಈಕೆಯ ಮನೆಯಲ್ಲಿ ತೀರ ಬಡತನ ಇದೆ.ತಂದೆ ಆರ್ಮುಗಂ,ಕೂಲಿ ಕೆಲಸ ಮಾಡಿದರೆ ,ತಾಯಿ ಜಯಲಕ್ಷ್ಮೀ ಗೃಹಿಣಿ. ಕಾಲು ನೆಲಕ್ಕೆ ಊರಲಾಗದವರಿಗೆ ನಡೆದಾಡುವುದು ಕೂಡ ಕಷ್ಟ. ಇನ್ನು ದಿವ್ಯಾಂಗರಿಗೆ ಶೌಚಸಹಿತ ನಿತ್ಯ ಜೀವನವನ್ನು ನಿರ್ವಹಿಸುವುದು ಕಷ್ಟ.ಇಂಥವರಿಗಾಗಿಯೇ ಸಂಜನಾ ಸ್ವಂತ ಪರಿಶ್ರಮದಿಂದ ಕುರ್ಚಿಯೊಂದನ್ನು ತಯಾರಿಸಿದ್ದಾರೆ.ಈ ಕುರ್ಚಿಯನ್ನು ನಿರ್ಮಿಸಲು ಈಕೆಗೆ ನಾಲ್ಕು ಸಾವಿರ ಖರ್ಚು ತಗಲಿದೆಯಂತೆ. ಕುರ್ಚಿಯಲ್ಲಿ ಬೆನ್ನಿಗೆ ಆಧಾರವಾಗುವ ಲಾಕಿಂಗ್ ವ್ಯವಸ್ಥೆ ಇದೆ. ಬಳಸುವವರಿಗೆ ಕತ್ತು, ಬೆನ್ನು, ಹೆಗಲು ನೋವು ಕೂಡ ಆಗದಂತೆ ಇದನ್ನು ರೂಪುಗೊಳಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…