ಉಡುಪಿ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಭಟ್ಟರು.ಈ ವೇಳೆ ಮಾತನಾಡಿದ ಮುಖಂಡ ರಮೇಶ್ ಕಾಂಚನ್, ರಾಜ್ಯದಲ್ಲಿ ಉಪಚುನಾವಣೆ ಸಂದರ್ಭ ಬಿಜೆಪಿ ಎಲ್ಲ ರೀತಿಯ ಅಪಪ್ರಚಾರವನ್ನು ನಡೆಸಿತು. ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಅಪ ಪ್ರಚಾರ ನಡೆಸಿದರೂ ಕೂಡ ರಾಜ್ಯದ ಜನ ತಕ್ಕ ಉತ್ತರ ನೀಡಿದ್ದಾರೆ.ರಾಜ್ಯ ಸರಕಾರಕ್ಕೆ ಮತದಾರರು ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಬಿಜೆಪಿ ಅಪಪ್ರಚಾರಕ್ಕೆ ಜಾಗ ಇಲ್ಲ ಎಂಬ ಸಂದೇಶವನ್ನು ರಾಜ್ಯದ ಮತದಾರರು ನೀಡಿದ್ದಾರೆ ಎಂದು ಹೇಳಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…