ಕಡಬ: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತೋಟಕ್ಕೆ ಪಲ್ಟಿಯಾದ ಘಟನೆ ನಡೆದಿದೆ.
ನೆಕ್ಕರೆ ಬಳಿಯ ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿದ್ದವರು ಮಂಗಳೂರಿನ ಎನ್ ಐ ಟಿ ಕೆ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.ಕುಕ್ಕೆ ಸುಬ್ರಹ್ಮಣ್ಯಕ್ಕೆ ದತ್ತ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…