ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 144 ಮತಗಳ ಅಂತರದಿಂದ ವಿನಯ ಕುಮಾರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಪಂಚಾಯತ್ ನಲ್ಲಿ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.
ಅರಿಯಡ್ಕ ಗ್ರಾ.ಪಂನ ಮಾಡೂರು 2ನೇ ವಾರ್ಡ್ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಕುಮಾರ್ 433 ಮತ ಪಡೆದು ಜಯಗಳಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಹರೀಶ್ ಎ.ಕೆ ಮಾಡೂರು ಮತ 289 ಪಡೆದುಕೊಂಡಿದ್ದಾರೆ. 10 ಮತ ತಿರಸ್ಕೃತಗೊಂಡಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…