ಜನ ಮನದ ನಾಡಿ ಮಿಡಿತ

Advertisement

ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾ..!!

ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

 

ಇದಕ್ಕೂ ಮೊದಲು ವಿಧಾನಸೌಧದ ಎದುರಿಗೆ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ವಂದಿಸಿದರು.

ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಶಾಸಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!