ಮುಂಬಯಿ: ಮಹಾರಾಷ್ಟ್ರದಲ್ಲಿ ಈ ಬಾರಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ಈ ಬೆನ್ನೆಲ್ಲೆ ಕಳೆದ 2 ವರ್ಷ 5 ತಿಂಗಳಿಂದ ಮುಖ್ಯಮಂತ್ರಿಯಾಗಿದ್ದ ಏಕನಾಥ್ ಶಿಂಧೆ ಅವರು ರಾಜೀನಾಮೆ ಸಲ್ಲಿಸಿದರು. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಜೋರಾಗಿದೆ.

ಈ ಬಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿಯ ಮಹಾಮೈತ್ರಿಕೂಟವು ಭಾರಿ ಗೆಲುವು ಸಾಧಿಸಿತ್ತು. ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದರು. ಶಿಂಧೆ ಅವರನ್ನೂ ಮುಂದುವರೆಸುತ್ತಾರೆ ಎಂಬ ಮಾತುಗಳೂ ಇದ್ದವು. ಈ ಬೆನ್ನೆಲ್ಲೆ ಶಿಂಧೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿಯ ಮಹಾಮೈತ್ರಿಕೂಟವು ಭಾರಿ ಗೆಲುವು ಸಾಧಿಸಿತ್ತು. ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದರು. ಶಿಂಧೆ ಅವರನ್ನೂ ಮುಂದುವರೆಸುತ್ತಾರೆ ಎಂಬ ಮಾತುಗಳೂ ಇದ್ದವು. ಈ ಬೆನ್ನೆಲ್ಲೆ ಶಿಂಧೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿಯ ಮಹಾಮೈತ್ರಿಕೂಟವು ಭಾರಿ ಗೆಲುವು ಸಾಧಿಸಿತ್ತು. ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದರು. ಶಿಂಧೆ ಅವರನ್ನೂ ಮುಂದುವರೆಸುತ್ತಾರೆ ಎಂಬ ಮಾತುಗಳೂ ಇದ್ದವು. ಈ ಬೆನ್ನೆಲ್ಲೆ ಶಿಂಧೆ ರಾಜೀನಾಮೆ ಸಲ್ಲಿಸಿದ್ದಾರೆ.



