ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಗ್ರಾಮ ಪಂಚಾಯತ್ ಉಪಚುನಾವಣೆ; ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯ

ಮುಲ್ಕಿ: ತಾಲೂಕು ವ್ಯಾಪ್ತಿಯ ಹಳೆಯಂಗಡಿ ಗ್ರಾಮ ಪಂಚಾಯತ್ ನ ಒಂದು ವಾರ್ಡಿಗೆ ನಡೆದ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಚಿತ್ರ ಪ್ರಸನ್ನ ಕುಮಾರ್ ಭರ್ಜರಿ ಜಯಗಳಿಸಿದ್ದಾರೆ.

ಚಲಾವಣೆಯಾದ ಒಟ್ಟು 556 ಮತಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸುಚಿತ್ರ ಪ್ರಸನ್ನ ಕುಮಾರ್ ರವರಿಗೆ 360 ಮತಗಳು ಹಾಗೂ ಬಿಜೆಪಿ ಬೆಂಬಲಿತ ಸುಂದರಿ ಸದಾಶಿವ 188 ಮತಗಳು ದೊರಕಿವೆ.
8 ಮತಗಳು, ಅಸಿಂಧು ಗೊಂಡಿವೆ
ಪಂಚಾಯತ್ ನ ಮಾಜೀ ಅಧ್ಯಕ್ಷೆ ಜಲಜಾ ರ ಸದಸ್ಯತ್ವ ರದ್ದಾದ ಕಾರಣ ಮರು ಚುನಾವಣೆ ನಡೆದಿತ್ತು
ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಸದಸ್ಯರು ವಿಜಯೋತ್ಸವ ಆಚರಿಸಿದರು
ನೂತನ ಸದಸ್ಯರನ್ನು ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ ಬರ್ನಾಡ್,ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್,ಮಾಜೀ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ ಮತ್ತಿತರರು ಅಭಿನಂದಿಸಿದ್ದಾರೆ

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!