ಜನ ಮನದ ನಾಡಿ ಮಿಡಿತ

Advertisement

ಅಳಿಯೂರು ಸರಕಾರಿ ಪ.ಪೂ.ಕಾಲೇಜಿನ ನೂತನ ಕೊಠಡಿಗಳಿಗೆ ಶಿಲಾನ್ಯಾಸ

ಮೂಡುಬಿದಿರೆ: ತಾಲೂಕಿನ ಅಳಿಯೂರಿಗೆ ಮಂಜೂರಾಗಿರುವ ಸರಕಾರಿ ಪ.ಪೂ. ಕಾಲೇಜಿಗೆ ವಿವೇಕ ಯೋಜನೆಯಡಿ ರೂ 1ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕೊಠಡಿಗಳಿಗೆ ಶಾಸಕ ಉಮನಾಥ್ ಎ ಕೋಟ್ಯಾನ್  ಶಿಲಾನ್ಯಾಸಗೈದರು.

ಇದೇ ಸಂದರ್ಭದಲ್ಲಿ ಸಹಸ್ರ ಪೌಂಡೇಶನ್ ವತಿಯಿಂದ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಸೌರಶಕ್ತಿ ಸ್ಯಾನಿಟರಿ ಪ್ಯಾಡ್ ಮೆಷಿನನ್ನು ಶಾಲೆಗೆ ಹಸ್ತಾಂತರಿಸಲಾಯಿತು.

ಪ್ರವೀಣ್ ಭಟ್ ಅಳಿಯೂರು ಅವರು ಶಿಲಾನ್ಯಾಸದ ವೈದಿಕ ಕಾರ್ಯ ನಡೆಸಿದರು.

ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ.ಅಳಿಯೂರು, ಪ್ರೌಢಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪ್ರದೀಪ್ ಕುಮಾರ್, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲೋಕೇಶ್, ಶಾಲಾ ದಾನಿಗಳು, ಶಿಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!